ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮನೆ ಗೋಡೆ ಕುಸಿದು ಬಿದ್ದು ಬಾಲಕ ಸಾವು

ಮನೆ ಗೋಡೆ ಕುಸಿದು ಬಿದ್ದು ಬಾಲಕ ಸಾವು

 


ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ಚಂದವಾಡ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆಯೊಂದು ನಡೆದಿದೆ.


ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ಅನಂತು ಧರ್ಮೇಂದ್ರ (15) ಜಾನುವಾರುಗಳಿಗೆ ಮೇವು ಹಾಕಲು ಹೋದಾಗ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 


ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

0 Comments

Post a Comment

Post a Comment (0)

Previous Post Next Post