ಉತ್ತರಪ್ರದೇಶ: ಟ್ರಕ್ ಮತ್ತು ಪೊಲೀಸ್ ವಾಹನ ಡಿಕ್ಕಿ ಹೊಡೆದು, ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆಯೊಂದು ಉತ್ತರಪ್ರದೇಶದ ಸುಲ್ತಾನ್‌ಪುರ ನಗರದ ಬಳಿ ನಡೆದಿದೆ.
ಮೃತರನ್ನು ಪೊಲೀಸ್ ಕಾನ್ಸ್ ಟೇಬಲ್‌ಗಳಾದ ಮೊಯಿನ್ ಖಾನ್, ಅರುಣ್ ಸಿಂಗ್ ಎಂದು ಗುರುತಿಸಲಾಗಿದೆ.
ಅಪಘಾತಕ್ಕೆ ವೇಗವಾಗಿ ವಾಹನ ಚಾಲನೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.
Post a Comment