ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿಟ್ಲ: ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಕತ್ತಿಯಿಂದ ಹಲ್ಲೆ , ಓರ್ವ ಗಂಭೀರ

ವಿಟ್ಲ: ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಕತ್ತಿಯಿಂದ ಹಲ್ಲೆ , ಓರ್ವ ಗಂಭೀರ



 ವಿಟ್ಲ: ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ.


ಘಟನೆಯಿಂದ ಗಂಭೀರ ಗಾಯಗೊಂಡವರನ್ನು ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.


 ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. 


ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

0 Comments

Post a Comment

Post a Comment (0)

Previous Post Next Post