ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂತ್ರಾಲಯ ದಲ್ಲಿ ಶ್ರೀ ಗುರು ರಾಘವೇಂದ್ರ ರ 351 ನೇ ಆರಾಧನಾ ಮಹೋತ್ಸವ

ಮಂತ್ರಾಲಯ ದಲ್ಲಿ ಶ್ರೀ ಗುರು ರಾಘವೇಂದ್ರ ರ 351 ನೇ ಆರಾಧನಾ ಮಹೋತ್ಸವ

 



ರಾಯಚೂರು: ಇಂದಿನಿಂದ ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 351ನೇ ಆರಾಧನಾ ಮಹೋತ್ಸವ, ಮಳೆಯ ಆತಂಕದ ನಡುವೆ ಆರಂಭಗೊಂಡಿದೆ.


ಮಂತ್ರಾಲಯದಲ್ಲಿ ಇಂದಿನಿಂದ ಆರಂಭಗೊಳ್ಳುತ್ತಿರುವಂತ ಸಪ್ತರಾತ್ರೋತ್ಸವಕ್ಕೆ ದೇಶ, ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನಲೆ, ಸಕಲ ಸೌಲಭ್ಯದ ವ್ಯವಸ್ಥೆ ಕೂಡ ಮಾಡಲಾಗಿದೆ.


ಆಗಸ್ಟ್ 10ರ ಇಂದು ಸಂಜೆ 7ಕ್ಕೆ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ಧ್ವಜಾರೋಹಣ, ಗೋ, ಧಾನ್ಯ ಪೂಜೆ ಸೇರಿ ವಿವಿಧ ಧಾರ್ಮಿಕ ವಿಧಿ-ವಿಧಾನದ ಮೂಲಕ ಇಂದಿನಿಂದ ಶ್ರೀರಾಯರ 351ನೇ ಆರಾಧನೆಯ ಸಪ್ತ ರಾತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ.


0 Comments

Post a Comment

Post a Comment (0)

Previous Post Next Post