ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ.
https://twitter.com/BSBommai/status/1555759913892081665?ref_src=twsrc%5Etfw
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ.
ತಮ್ಮ ಸಂಪರ್ಕಿತರಿಗೆ ಟೆಸ್ಟ್ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ.
إرسال تعليق