ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ಪಾಸಿಟಿವ್

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ಪಾಸಿಟಿವ್

 


ನವದೆಹಲಿ : ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಆಗಿದ್ದು, ಸರ್ಕಾರದ ಕೊರೋನಾ ಶಿಷ್ಟಾಚಾರ ಪ್ರಕಾರ ಅವರು ಹೋಂ ಐಸೊಲೇಷನ್ ಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಸಂಸದ ಹಾಗೂ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم