ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದೆಹಲಿ; ಇಬ್ಬರು ವ್ಯಕ್ತಿಗಳಲ್ಲಿ ಮಂಕಿ ಪಾಕ್ಸ್ ಪತ್ತೆ, ಆಸ್ಪತ್ರೆ ದಾಖಲು

ದೆಹಲಿ; ಇಬ್ಬರು ವ್ಯಕ್ತಿಗಳಲ್ಲಿ ಮಂಕಿ ಪಾಕ್ಸ್ ಪತ್ತೆ, ಆಸ್ಪತ್ರೆ ದಾಖಲು

 


ನವದೆಹಲಿ; ದೆಹಲಿಯಲ್ಲಿ ಮಂಕಿ ಪಾಕ್ಸ್‌ ಹರಡಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರಲ್ಲಿ ಮಂಕಿ ಪಾಕ್ಸ್‌ ಲಕ್ಷಣಗಳು ಕಂಡುಬಂದಿವೆ. ಈ ಹಿನ್ನಲೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.


ಇಬ್ಬರು ವ್ಯಕ್ತಿಗಳಲ್ಲಿ ಮಂಕಿ ಪಾಕ್ಸ್‌ ಲಕ್ಷಣ ಕಂಡುಬಂದಿದ್ದು, ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಸೇರಿಸಲಾಗಿದೆ.


ಇಬ್ಬರ ಮಾದರಿಗಳನ್ನು ಸಂಗ್ರಹಣೆ ಮಾಡಿದ್ದು, ಲ್ಯಾಬ್‌ ಕಳುಹಿಸಲಾಗಿದೆ.

ವರದಿ ಬಂದ ಮೇಲೆ ಅವರಿಗೆ ಬಂದಿರುವ ಕಾಯಿಲೆ ಯಾವುದು ಎಂಬುದು ಗೊತ್ತಾಗಲಿದೆ. ಕೇರಳದಲ್ಲಿ ಇಬ್ಬರಿಗೆ ಮಂಕಿ ಪಾಕ್ಸ್‌ ದೃಢಪಟ್ಟಿತ್ತು. ಅದರಲ್ಲಿ ಒಬ್ಬರು ಸಂಪೂರ್ಣವಾಗಿ ಗಣಮುಖರಾಗಿದ್ದಾರೆ.

0 تعليقات

إرسال تعليق

Post a Comment (0)

أحدث أقدم