ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಲೇಖನ ಸ್ಪರ್ಧೆ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಲೇಖನ ಸ್ಪರ್ಧೆ



ವಿಷಯ: ಸದೃಢ ಭಾರತ ನಿರ್ಮಾಣದಲ್ಲಿ ನಮ್ಮ ಪಾತ್ರ

ಲೇಖನ 20-25 ಸಾಲುಗಳ ಮಿತಿಯಲ್ಲಿರಲಿ. ವಿಜೇತರಿಗೆ ಇ ಪ್ರಮಾಣ ಪತ್ರದೊಂದಿಗೆ ಬಹುಮಾನ ನೀಡಲಾಗುವುದು. 

ಲೇಖನವನ್ನು ದಿನಾಂಕ15/08/2022ರ ಬೆಳಗ್ಗೆ ಎಂಟರಿಂದ ರಾತ್ರಿ ಎಂಟರವರೆಗೆ ಈ ಕೆಳಗೆ ಕೊಟ್ಟಿರುವ ಸಂಖ್ಯೆಗೆ ಕಳುಹಿಸಬೇಕು. 

ಲೇಖನ ಕಳುಹಿಸಬೇಕಾದ ಸಂಖ್ಯೆ:9945653784

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಸಂಖ್ಯೆ:9945653784(ಕೇವಲ ವಾಟ್ಸಪ್ ಮಾತ್ರ)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم