ಮಂಗಳೂರು: ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಕರಾವಳಿಯ ಕೀರ್ತಿ ಪತಾಕೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿರುವ ಗುರುರಾಜ್ ಪೂಜಾರಿಯವರನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ಭೇಟಿಯಾಗಿ ಆತ್ಮೀಯವಾಗಿ ಸನ್ಮಾನಿಸಿ ಶುಭ ಕೋರಿದರು.
ಕಾಮನ್‌ವೆಲ್ತ್ ವೇಯ್ಟ್ ಲಿಫ್ಟಿಂಗ್: ಕಂಚಿನ ಪದಕ ಗೆದ್ದ ಗುರುರಾಜ್ ಪೂಜಾರಿಗೆ ಶಾಸಕ ಭರತ್ ಶೆಟ್ಟಿ ಸನ್ಮಾನ
byUpayuktha
-
0
إرسال تعليق