ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುತ್ತೂರಿನ ನಿವೇದಿತಾ ಶಿಶುಮಂದಿರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ

ಪುತ್ತೂರಿನ ನಿವೇದಿತಾ ಶಿಶುಮಂದಿರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ



ಪುತ್ತೂರಿನ ವಿವೇಕಾನಂದ ನಿವೇದಿತಾ ಶಿಶುಮಂದಿರದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನಡೆಸಲಾಯಿತು. ಬಳಿಕ ಪುಟಾಣಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.



web counter

0 Comments

Post a Comment

Post a Comment (0)

Previous Post Next Post