ಅಮೆರಿಕಾ : ಧರ್ಮಗ್ರಂಥ ಭಗವದ್ಗೀತೆಯ ಎಲ್ಲ 700 ಶ್ಲೋಕಗಳನ್ನು ಕಂಠಪಾಠ ಮಾಡಿ, ಅದನ್ನು 2,200ಕ್ಕೂ ಹೆಚ್ಚು ಜನರು ಸಾಮೂಹಿಕವಾಗಿ ಹೇಳುವ ಜಾಗತಿಕ ಕಾರ್ಯಕ್ರಮ ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್‌ನಲ್ಲಿ ಜರುಗಿತು.
ಈ ಗೀತೆ ಗಾಯನ ಗಿನ್ನೆಸ್ ದಾಖಲೆ ಪುಟ ಸೇರಿದೆ. ಮೈಸೂರಿನ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಇತ್ತೀಚೆಗೆ ಈ ಅಭೂತಪೂರ್ವ ಕಾರ್ಯಕ್ರಮ ನಡೆದಿದೆ.
ಜಗತ್ತಿನ 30ಕ್ಕೂ ಅಧಿಕ ದೇಶಗಳ ಜನರು ಈ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
Post a Comment