ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಸಂಭ್ರಮ. ಈ ದಿನ ನಮೀಬಿಯಾದಿಂದ 8 ಚಿರತೆಗಳನ್ನು ಭಾರತಕ್ಕೆ ತರಲಾಗುತ್ತಿದೆ.
ನಮೀಬಿಯಾದಿಂದ ಚಿರತೆಗಳನ್ನು ಕರೆತರುವ ವಿಮಾನ ಜೈಪುರ ಬದಲಿಗೆ ಗ್ವಾಲಿಯರ್ನಲ್ಲಿ ಲ್ಯಾಂಡ್ ಆಗಲಿದೆ. ವಿಶೇಷ ಕಾರ್ಗೋ ವಿಮಾನ ಮೂಲಕ ಗ್ವಾಲಿಯರ್ ಏರ್ಪೋರ್ಟ್ಗೆ ಬರುತ್ತಿದ್ದಂತೆ ಚಿರತೆಗಳನ್ನು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಕರೆದೊಯ್ಯಲಾಗುತ್ತದೆ.
ಚಿರತೆಗಳನ್ನು ಖುದ್ದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವೀಕ್ಷಣೆ ಮಾಡಲಿದ್ದಾರೆ.
إرسال تعليق