ಕಾಸರಗೋಡು: ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಗಳ ಚಾತುರ್ಮಾಸ್ಯ ವ್ರತದ ಸಂದರ್ಭದಲ್ಲಿ ಸ್ವಾಮೀಜಿಯವರನ್ನು ಎಡನೀರು ಮಠದಲ್ಲಿ ಭೇಟಿಯಾಗಿ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷರಾದ ಜಯದೇವ್ ಖಂಡಿಗೆ, ವಿಶ್ವ ಹಿಂದೂ ಪರಿಷತ್ತಿನ ಕಾರ್ಯಾಧ್ಯಕ್ಷರಾದ ಗೋಪಾಲ ಶೆಟ್ಟಿ ಅರಿಬೈಲು, ಡಾ. ಮುರಲೀ ಮೋಹನ ಚೂಂತಾರು, ಭಾಸ್ಕರ್ ಕಾಸರಗೋಡು ಕನ್ನಡ ಹೋರಾಟ ಸಮಿತಿ ಕಾರ್ಯದರ್ಶಿ, ಪಾವೂರು ಕೊಪ್ಪಳ ಮೃತ್ಯುಂಜಯ ಕ್ಷೇತ್ರದ ಉಪಾಧ್ಯಕ್ಷರಾದ ಕೇಶವ ಟೈಲರ್, ಸಮಾಜ ಸೇವಕ ಮೋಹನ ದಾಸ ಶೆಟ್ಟಿ ಬೆಜ್ಜ, ಸ್ವಾಮೀಜಿಯವರಿಗೆ ಫಲ ಕಾಣಿಕೆಯನ್ನಿತ್ತು ಆಶೀರ್ವಾದ ಪಡೆದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق