ದೆಹಲಿ: ಇಂದು ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.
'ಇಂದು 90 ನೇ ವರ್ಷಕ್ಕೆ ಕಾಲಿಡುತ್ತಿರುವ ಮನಮೋಹನ್ ಸಿಂಗ್ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
إرسال تعليق