ಲಖನೌ : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರವು ದೀಪಾವಳಿಯಂದು ಬಡ ಕುಟುಂಬಗಳಿಗೆ ಉಡುಗೊರೆ ನೀಡಲು ಸಿದ್ಧತೆ ನಡೆಸುತ್ತಿದ್ದು, ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲವನ್ನು ಒದಗಿಸುವುದಾಗಿ ಸರ್ಕಾರ ಘೋಷಿಸಿದೆ. ಪ್ರತಿ ಕುಟುಂಬಕ್ಕೆ ಒಂದು ಸಿಲಿಂಡರ್'ನ್ನು ಉಚಿತವಾಗಿ ನೀಡಲಾಗುವುದು.
ಬಿಜೆಪಿ 2022ರ ವಿಧಾನಸಭಾ ಚುನಾವಣೆಯಲ್ಲಿ ತನ್ನ ನಿರ್ಣಯ ಪತ್ರದಲ್ಲಿ ದೀಪಾವಳಿ ಮತ್ತು ಹೋಳಿಯಂದು ಉಚಿತ ಗ್ಯಾಸ್ ಸಿಲಿಂಡರ್‍ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಇದೀಗ ಈಡೇರುತ್ತಿದೆ.
Post a Comment