ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯ ಸಮಸ್ಯೆ, ಆಸ್ಪತ್ರೆ ದಾಖಲು

ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯ ಸಮಸ್ಯೆ, ಆಸ್ಪತ್ರೆ ದಾಖಲು

 


ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

ಈ ಬಗ್ಗೆ ಟ್ವಿಟ್ ಮಾಡಿದ ಅವರು, ಅನಾರೋಗ್ಯ ಹಿನ್ನೆಲೆ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ.

0 تعليقات

إرسال تعليق

Post a Comment (0)

أحدث أقدم