ಬೆಂಗಳೂರು : ಇತ್ತೀಚೆಗೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಟ್ರೆಂಡ್ ಆಗಿಬಿಟ್ಟಿದೆ. ಆದರೆ, ಇನ್ನು ಮುಂದೆ ರಸ್ತೆಗಳಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವವರ ಮೇಲೆ ಕೇಸ್ ದಾಖಲಿಸಿ, ಜೈಲಿಗೆ ಕಳುಹಿಸಲು ಪೊಲೀಸರು ಮುಂದಾಗಿದ್ದಾರೆ.
ಸದ್ಯ ಈ ನಿಯಮ ರಾಮನಗರ ಜಿಲ್ಲೆಯಾದ್ಯಂತ ಜಾರಿಯಲ್ಲಿದೆ.
ಹುಟ್ಟುಹಬ್ಬದ ಆಚರಣೆ ನೆಪದಲ್ಲಿ ಬೇರೆ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಹಾಗೂ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಈ ರೂಲ್ಸ್ ಜಾರಿ ಮಾಡಲಾಗಿದೆ.
Post a Comment