ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಶಾಲಾ ಮಕ್ಕಳ ಜೊತೆಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದೆ.
ಇತ್ತೀಚಿಗೆ ತಮಿಳುನಾಡಿನ ಮಧುರೈನಲ್ಲಿರುವ ಮೌಂಟೇನ್ ವೀವ್ ಖಾಸಗಿ ಶಾಲೆಯ ಕಾರ್ಯಕ್ರಮವೊಂದಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕತ್ರಿನಾ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿ ಖುಷಿ ಪಟ್ಟಿದ್ದಾರೆ.
Post a Comment