ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಲಾ ಮಕ್ಕಳೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಕತ್ರಿನಾ ಕೈಫ್ ವಿಡಿಯೋ ವೈರಲ್

ಶಾಲಾ ಮಕ್ಕಳೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಕತ್ರಿನಾ ಕೈಫ್ ವಿಡಿಯೋ ವೈರಲ್

 


ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಶಾಲಾ ಮಕ್ಕಳ ಜೊತೆಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವೈರಲ್ ಆಗಿದೆ.

ಇತ್ತೀಚಿಗೆ ತಮಿಳುನಾಡಿನ ಮಧುರೈನಲ್ಲಿರುವ ಮೌಂಟೇನ್ ವೀವ್ ಖಾಸಗಿ ಶಾಲೆಯ ಕಾರ್ಯಕ್ರಮವೊಂದಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕತ್ರಿನಾ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿ ಖುಷಿ ಪಟ್ಟಿದ್ದಾರೆ.

0 تعليقات

إرسال تعليق

Post a Comment (0)

أحدث أقدم