ಮಂಗಳೂರು: ಬಂಟ್ವಾಳ ತಾಲೂಕು ಮುಡಿಪು- ಕುರ್ನಾಡುವಿನಲ್ಲಿರುವ ಜ್ಞಾನದೀಪ ಆಂಗ್ಲಮಾಧ್ಯಮ ಶಾಲೆಯಲ್ಲಿ ನಾಳೆ (ಸೆ.19) ಮಂಚಿ ವಲಯ ಮಟ್ಟದ ಉ.ಹಿ.ಪ್ರಾ ಶಾಲೆ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ/ ಕಲೋತ್ಸವ 2022-23 ನಡೆಯಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಜ್ಞಾನದೀಪ ಆಂಗ್ಲಮಾಧ್ಯಮ ಶಾಲೆ ಮುಡಿಪು ಇವರ ಸಂಯುಕ್ತ ಆಶ್ರಯದಲ್ಲಿ ಈ ಕಲೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
Post a Comment