ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಆಂಬುಲೆನ್ಸ್ ಗೆ ದಾರಿ ಬಿಟ್ಟು ಕೊಟ್ಟು; ಮಾನವೀಯತೆ ಮೆರೆದ ಮೋದಿ

ಆಂಬುಲೆನ್ಸ್ ಗೆ ದಾರಿ ಬಿಟ್ಟು ಕೊಟ್ಟು; ಮಾನವೀಯತೆ ಮೆರೆದ ಮೋದಿ

 


ಗುಜರಾತ್: ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಆಂಬ್ಯುಲೆನ್ಸ್‌ಗೆ  ಪ್ರಧಾನಿ ನರೇಂದ್ರ ಮೋದಿ ಅವರು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟಿದ್ದಾರೆ.


ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಿಂದುಗಡೆ ಬರುತ್ತಿದ್ದ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದರು.

ಇದಕ್ಕೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಮೋದಿ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

0 تعليقات

إرسال تعليق

Post a Comment (0)

أحدث أقدم