ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸೆ.24: ಕಾರ್ಕಳದಲ್ಲಿ ಪಿಂಗಾರ ಸಾಹಿತ್ಯ ಬಳಗದಿಂದ ಬಹುಭಾಷಾ ಕವಿಗೋಷ್ಠಿ

ಸೆ.24: ಕಾರ್ಕಳದಲ್ಲಿ ಪಿಂಗಾರ ಸಾಹಿತ್ಯ ಬಳಗದಿಂದ ಬಹುಭಾಷಾ ಕವಿಗೋಷ್ಠಿ


ಮಂಗಳೂರು: ಪಿಂಗಾರ ಸಾಹಿತ್ಯ ಬಳಗ ಮಂಗಳೂರು ಆಶ್ರಯದಲ್ಲಿ ಸೆ.24ರಂದು ಕಾರ್ಕಳದ ಕ್ರೈಸ್ಟ್ ಕಿಂಗ್ ಸ್ಕೂಲ್ ನಲ್ಲಿ ಅಪರಾಹ್ನ 3 ಗಂಟೆಯಿಂದ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ಡಾ ಸುರೇಶ ನೆಗಳಗುಳಿ ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕವಿಗೋಷ್ಠಿಯಲ್ಲಿ ಭಾಗವಹಿಸಲು ಬಯಸುವ ಆಸಕ್ತರು ಕೂಡಲೇ ಹೆಸರು ನೋಂದಾಯಿಸಲು  ಕೋರಲಾಗಿದೆ. ಮೊದಲ ಹತ್ತು ಮಂದಿಗೆ ಅವಕಾಶ ಎಂದು ಪ್ರಕಟಣೆ ತಿಳಿಸಿದೆ.

ಪಿಂಗಾರ ಸಾಹಿತ್ಯ ಬಳಗದ ರೇಮಂಡ್ ಡಿ‌ ಕೂನಾ ತಾಕೊಡೆ ಅವರು ಕಾರ್ಯಕ್ರಮದ ಸಂಯೋಜನೆ ಮಾಡಲಿದ್ದಾರೆ.

ಸಂಪರ್ಕ ಸಂಖ್ಯೆ: 9845419482 - ರೇಮಂಡ್ ಡಿಕೂನಾ / 9448216674 - ಡಾ ಸುರೇಶ ನೆಗಳಗುಳಿ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 Comments

Post a Comment

Post a Comment (0)

Previous Post Next Post