ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಡಾ ಸುರೇಶ ನೆಗಳಗುಳಿ ಅವರಿಗೆ ನಾಡಪ್ರಭು ಕೆಂಪೇಗೌಡ ಸೇವಾರತ್ನ ರಾಷ್ಟ್ರೀಯ ಪ್ರಶಸ್ತಿ

ಡಾ ಸುರೇಶ ನೆಗಳಗುಳಿ ಅವರಿಗೆ ನಾಡಪ್ರಭು ಕೆಂಪೇಗೌಡ ಸೇವಾರತ್ನ ರಾಷ್ಟ್ರೀಯ ಪ್ರಶಸ್ತಿ




ಮಂಗಳೂರು: ಜ್ಞಾನಗಂಗ ಸಾಹಿತ್ಯ ರಂಗ (ರಿ) ಬೆಂಗಳೂರು ಕರುನಾಡ ಹಣತೆ ಕಲಾ ಬಳಗ ಸಾಂಸ್ಕೃತಿಕ ತಂಡ ಚಿತ್ರದುರ್ಗ ಇವರ ವತಿಯಿಂದ ನಡೆಸಲಾಗುವ ಪ್ರಥಮ ಕವಿ‌ ಕಲಾವಿದ ಸಮ್ಮೇಳನ- 22ರಲ್ಲಿ ಮಂಗಳೂರಿನ ಮಂಗಳಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ, ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ, ಪ್ರಾಧ್ಯಾಪಕ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಇವರಿಗೆ ವೈದ್ಯಕೀಯ, ಸಾಹಿತ್ಯ ಸಂಘಟನೆ ಮತ್ತು ಸೇವಾಕಾರ್ಯಗಳನ್ನು ಗುರುತಿಸಿ ಪ್ರತಿಷ್ಠಿತ  "ನಾಡಪ್ರಭು ಕೆಂಪೇಗೌಡ ಸೇವಾ ರತ್ನ" ರಾಷ್ಟ್ರೀಯ ಪ್ರಶಸ್ತಿಯನ್ನು ಸೆ. 25ದಂದು ಬೆಂಗಳೂರಿನಲ್ಲಿ ಶೇಷಾದ್ರಿಪುರಂನಲ್ಲಿರುವ ಗಾಂಧಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ನೀಡಲಾಗುವುದು ಎಂದು ಸಂಘಟಕ ರಾಜ್ಯಾಧ್ಯಕ್ಷ ಎಸ್ ರಾಜು ಸೂಲೇನ ಹಳ್ಳಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


0 تعليقات

إرسال تعليق

Post a Comment (0)

أحدث أقدم