ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರವೀಣ್ ಕೊಲೆ ಪ್ರಕರಣ; ಫರಂಗಿಪೇಟೆ ಎಸ್.ಡಿ.ಪಿ.ಐ ನಾಯಕನ ಮನೆಗೆ ತೆರಳಿದ ಎನ್.ಐ.ಎ ತಂಡ

ಪ್ರವೀಣ್ ಕೊಲೆ ಪ್ರಕರಣ; ಫರಂಗಿಪೇಟೆ ಎಸ್.ಡಿ.ಪಿ.ಐ ನಾಯಕನ ಮನೆಗೆ ತೆರಳಿದ ಎನ್.ಐ.ಎ ತಂಡ

 


ಬಂಟ್ವಾಳ : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಅಧಿಕಾರಿಗಳ ತಂಡ ಗುರುವಾರ ಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಬೆಳ್ಳಂ ಬೆಳಗ್ಗೆ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.


ಅಧಿಕಾರಿಗಳು ದಾಳಿ ನಡೆಸಿದ ಸುದ್ದಿ ತಿಳಿದು ಮನೆಯ ಎದುರು ಎಸ್.ಡಿ.ಪಿ.ಐ. ಪಕ್ಷದ ಕಾರ್ಯಕರ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.


0 تعليقات

إرسال تعليق

Post a Comment (0)

أحدث أقدم