ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಾಳೆಯಿಂದ ರಾಜ್ಯದ ಹಲವೆಡೆ ಚದುರಿದ ರೀತಿಯಲ್ಲಿ ಮಳೆಯಾಗುವ ಸಾಧ್ಯತೆ

ನಾಳೆಯಿಂದ ರಾಜ್ಯದ ಹಲವೆಡೆ ಚದುರಿದ ರೀತಿಯಲ್ಲಿ ಮಳೆಯಾಗುವ ಸಾಧ್ಯತೆ

 


ಬೆಂಗಳೂರು: ನಾಳೆಯಿಂದ ಮತ್ತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ರಾಜ್ಯದ ಹಲವು ಭಾಗಗಳಲ್ಲಿ ನಾಳೆಯಿಂದ ಚದುರಿದ ರೀತಿ ಮಳೆಯಾಗುವ ಸಾಧ್ಯತೆಗಳಿವೆ. ಶುಕ್ರವಾರ ಮತ್ತು ಶನಿವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.


0 Comments

Post a Comment

Post a Comment (0)

Previous Post Next Post