ಬೆಂಗಳೂರು: ನಾಳೆಯಿಂದ ಮತ್ತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಭಾಗಗಳಲ್ಲಿ ನಾಳೆಯಿಂದ ಚದುರಿದ ರೀತಿ ಮಳೆಯಾಗುವ ಸಾಧ್ಯತೆಗಳಿವೆ. ಶುಕ್ರವಾರ ಮತ್ತು ಶನಿವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
إرسال تعليق