ಬೆಂಗಳೂರು: ಜೊತೆ ಜೊತೆಯಲಿ' ಧಾರಾವಾಹಿಯಿಂದ ಅನಿರುದ್ಧ್ ಹೊರಹೋದ ಹಲವು ದಿನಗಳ ನಂತರ ಅವರು ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.
'ನನ್ನ ಮೇಲೆ ನಿಮಗಿರುವ ಅಪಾರವಾದ ಪ್ರೀತಿಯನ್ನು ನೋಡಿ ನಾನು ತಲೆ ಬಾಗುತ್ತೇನೆ. ಈ ಸಂಘರ್ಷದ ದಿನಗಳಲ್ಲಿ ತಾವು ಸಾವಿರಾರು ಸಂದೇಶ, ಟ್ವಿಟ್, ಕರೆ, ಪತ್ರ, ಪ್ರತಿಭಟನೆ ಮೂಲಕ ನನ್ನ ಪರ, ನನ್ನ ಬೆಂಬಲಕ್ಕೆ ನಿಂತಿದ್ದೀರಿ. ಅದಕ್ಕೆ ನಾನು ಚಿರಋುಣಿ', ಯಾವಾಗಲೂ ಹೀಗೆ ಎಂದೆಂದಿಗೂ ಜೊತೆ ಜೊತೆಯಲಿ ಇರೋಣ'
ಎಂದು ಅನಿರುದ್ಧ ಅವರು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
إرسال تعليق