ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅನಾರೋಗ್ಯದಿಂದ ಬಳಲುತ್ತಿರುವ ಕನ್ನಡದ ಹಿರಿಯ ನಟಿ ಲೀಲಾವತಿ

ಅನಾರೋಗ್ಯದಿಂದ ಬಳಲುತ್ತಿರುವ ಕನ್ನಡದ ಹಿರಿಯ ನಟಿ ಲೀಲಾವತಿ

 


ಬೆಂಗಳೂರು : ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ ವಿಚಾರಿಸಿದರು.


ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ.


 ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.


0 تعليقات

إرسال تعليق

Post a Comment (0)

أحدث أقدم