ಮಣಿಪಾಲ : ಕಾರಿನ ಮೇಲೆ ಪಟಾಕಿ ಹಚ್ಚಿಕೊಂಡು ಮುಖ್ಯ ರಸ್ತೆಯಲ್ಲಿ ತಿರುಗಾಟ ಮಾಡಿದ್ದ ಕಾರು ಚಾಲಕನ್ನು ಪೋಲಿಸರು ಬಂಧಿಸಿದ್ದಾರೆ. ಕಾರಿನ ಮೇಲೆ ಪಟಾಕಿ ಸಿಡಿಯುವ ದೃಶ್ಯ ಸೆರೆ ಹಿಡಿದಿದ್ದ ಕಾರು ಚಾಲಕ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.
ಕಾರು ಚಾಲಕ ಮಣಿಪಾಲ ಸೆಲೂನ್ ಉದ್ಯೋಗಿ ವಿಶಾಲ್ ಕೊಹ್ಲಿ (26) ಪೊಲೀಸರು ಬಂಧಿಸಿದ್ದಾರೆ. ಚಾಲಕ ಕೊಹ್ಲಿ ಮೇಲೆ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ಕಾರು ಸೀಜ್ ಮಾಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು ಮಾಡಿದ್ದಾರೆ.
إرسال تعليق