ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ನಟಿ ಮೇಘನಾ ರಾಜ್ ಮಗನ ಎರಡು ವರ್ಷದ ಹುಟ್ಟು ಹಬ್ಬದ ಸಂಭ್ರಮ

ಇಂದು ನಟಿ ಮೇಘನಾ ರಾಜ್ ಮಗನ ಎರಡು ವರ್ಷದ ಹುಟ್ಟು ಹಬ್ಬದ ಸಂಭ್ರಮ

 


ಬೆಂಗಳೂರು: ದಿವಂಗತ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರ ಪುತ್ರ ರಾಯನ್ ರಾಜ್ ಸರ್ಜಾ ಇಂದು ( ಅಕ್ಟೋಬರ್ 22 ) 3ನೇ ವಸಂತಕ್ಕೆ ಕಾಲಿಟ್ಟಿದ್ದಾನೆ. 


ನಟಿ ಮೇಘನಾ ರಾಜ್ ಈ ವಿಶೇಷ ದಿನದಂದು ತಮ್ಮ ಮತ್ತು ತಮ್ಮ ಮಗ ರಾಯನ್ ರಾಜ್ ಸರ್ಜಾನ ಸೆಲ್ಫಿ ಚಿತ್ರಗಳನ್ನೊಳಗೊಂಡ ಎಡಿಟೆಡ್ ವಿಡಿಯೋವೊಂದನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ನಮ್ಮ ಮುದ್ದು ಹುಡುಗ 2 ವರ್ಷ ಪೂರೈಸಿದ್ದಾನೆ' ಎಂದು ಬರೆದುಕೊಂಡಿರುವ ಮೇಘನಾ ರಾಜ್ ಚಿರಂಜೀವಿ ಸರ್ಜಾ ಅವರ ಇನ್ ಸ್ಟಾಗ್ರಾಂ ನಲ್ಲಿ ಶೇರ್ ಮಾಡಿದ್ದಾರೆ.


 ಮೇಘನಾ ರಾಜ್ ಹಂಚಿಕೊಂಡಿರುವ ಈ ವಿಡಿಯೋಗೆ ಹಲವಾರು ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಕಾಮೆಂಟ್ ಮಾಡಿದ್ದು, ದೇವರ ಆಶೀರ್ವಾದ ನಿನ್ನ ಮೇಲಿರಲಿ ಎಂದು ರಾಯನ್ ರಾಜ್ ಸರ್ಜಾಗೆ ಹರಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم