ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಸಂಭ್ರಮಕ್ಕೆ ಪೂರ್ವತಯಾರಿ

ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಸಂಭ್ರಮಕ್ಕೆ ಪೂರ್ವತಯಾರಿ


ಮಂಗಳೂರು: ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಯುವಮೋರ್ಚಾ ವತಿಯಿಂದ ನಡೆಯುವ ದೀಪಾವಳಿ ಸಂಭ್ರಮದ ಕಾರ್ಯಕ್ರಮದ ಪೂರ್ವ ತಯಾರಿಯ ಸಭೆ ಸುರತ್ಕಲ್ ನ ಯುವಮೋರ್ಚಾ ಕಛೇರಿಯಲ್ಲಿ ನಡೆಯಿತು.

ಶಾಸಕರಾದ ಡಾ. ಭರತ್ ಶೆಟ್ಟಿಯವರು ಕಾರ್ಯಕ್ರಮದ ಬಗ್ಗೆ ಮಾರ್ಗದರ್ಶನ ನೀಡಿದರು.

ಸುರತ್ಕಲ್ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ವಿಠಲ್ ಸಾಲ್ಯಾನ್, ಮಹೇಶ್ ಮೂರ್ತಿ ಸುರತ್ಕಲ್, ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಯವಮೋರ್ಚಾ ಅಧ್ಯಕ್ಷರಾದ ಭರತ್ ರಾಜ್ ಕೃಷ್ಣಾಪುರ, ಗೌತಮ್ ಕೋಡಿಕಲ್, ಶೋಧನ್ ಆದ್ಯಪಾಡಿ, ರಕ್ಷಿತ್ ಪೂಜಾರಿ, ಸಂಜೀತ್ ಶೆಟ್ಟಿ ಹಾಗೂ ಮ.ನ.ಪಾ ಸದಸ್ಯರು, ಪಕ್ಷದ ಕಾರ್ಯಕರ್ತರು,‌ ಯುವಮೋರ್ಚಾ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಕ್ತಿಕೇಂದ್ರ ಮಟ್ಟದ ಯುವ ಮೋರ್ಚಾ ಅಧ್ಯಕ್ಷರನ್ನು ಅಭಿನಂದಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

0 تعليقات

إرسال تعليق

Post a Comment (0)

أحدث أقدم