ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದ ವಸತಿ ಛತ್ರದಲ್ಲಿ ಮೆನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಾಲಕೃಷ್ಣ ನಾಯ್ಕ್ (46) ಶುಕ್ರವಾರ ಹೃದಯಾಘಾತದಿಂದ ನಿಧನರಾದರು.
ಅವರು ಮುಂಡಾಜೆ ಗ್ರಾಮದ ಸತ್ಯನಪಲ್ಕೆ ನಿವಾಸಿಯಾಗಿದ್ದು ಅವರಿಗೆ ಪತ್ನಿ ಮಗ ಮತ್ತು ಮಗಳು ಇದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
إرسال تعليق