ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೆಂಗಳೂರು; ಪಬ್, ರೆಸ್ಟೋರೆಂಟ್ ಮೇಲೆ ಪೋಲಿಸರ ದಾಳಿ; ಕೇಸ್ ದಾಖಲು

ಬೆಂಗಳೂರು; ಪಬ್, ರೆಸ್ಟೋರೆಂಟ್ ಮೇಲೆ ಪೋಲಿಸರ ದಾಳಿ; ಕೇಸ್ ದಾಖಲು

 


ಬೆಂಗಳೂರು : ನಿಯಮ ಉಲ್ಲಂಘಿಸಿದ ಆರೋಪದ ಹಿನ್ನಲೆ ಬೆಂಗಳೂರಿನ ಹಲವಡೆ ಪಬ್, ರೆಸ್ಟೋರೆಂಟ್ ಗಳ ಮೇಲೆ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ.

ಪಬ್ ಗಳಲ್ಲಿ ಅತಿಯಾದ ಡಿಜೆ ಸೌಂಡ್ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅಪ್ರಾಪ್ತರಿಗೆ ಪಬ್ ಗೆ ಪ್ರವೇಶ, ಮದ್ಯ ಸೇವನೆಗೆ ಅವಕಾಶ ಆರೋಪ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.


ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆ ಬೋಟೈ, ಇಕಿಗೈ,ಸ್ಕೈ ಬಾರ್ ಗಳ ಮೇಲೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم