ಬಂಟ್ವಾಳ : ಪೊಳಲಿ ದೇವಸ್ಥಾನದ ಮಾಜಿ ಮೊಕ್ತೇಸರ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಪತ್ನಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ತಾಯಿ ಸರೋಜಿನಿ ಆರ್.ನಾಯ್ಕ್(90) ಅವರು ಅಸೌಖ್ಯದಿಂದ ಪುತ್ರ ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ಸ್ ಮನೆಯಲ್ಲಿ ನಿಧನ ಹೊಂದಿದರು.
ಮೃತರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
إرسال تعليق