ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಶವ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆ

ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಶವ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆ

 


ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.


ಸರಪಾಡಿ ಗ್ರಾಮದ ಎಸ್ ಇ ಝೆಡ್ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.


ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم