ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಟ್ಟಡ ಕಾರ್ಮಿಕರು ಉಚಿತ ಬಸ್ ಪಾಸ್ ಗಾಗಿ; ಗ್ರಾಮ ಓನ್ ಕೇಂದ್ರ ದಲ್ಲಿ ಆನ್ಲೈನ್ ಅರ್ಜಿ ಆಹ್ವಾನ

ಕಟ್ಟಡ ಕಾರ್ಮಿಕರು ಉಚಿತ ಬಸ್ ಪಾಸ್ ಗಾಗಿ; ಗ್ರಾಮ ಓನ್ ಕೇಂದ್ರ ದಲ್ಲಿ ಆನ್ಲೈನ್ ಅರ್ಜಿ ಆಹ್ವಾನ

 


ಹಾವೇರಿ:  ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರಿಂದ ಉಚಿತ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಜಿಲ್ಲೆಯಲ್ಲಿ 1,90,300 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಜಿಲ್ಲೆಯ 247 ಗ್ರಾಮ ಒನ್ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಆನ್‍ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ಹಾವೇರಿ ಜಿಲ್ಲೆಯ ಕರ್ನಾಟಕ ಒನ್‍ನಲ್ಲಿ ಪಾಸ್ ಪಡೆಯಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

0 تعليقات

إرسال تعليق

Post a Comment (0)

أحدث أقدم