ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ನಟಿ ಆಶಾ ಪರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಹಿರಿಯ ನಟಿ ಆಶಾ ಪರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

 


ಹೊಸದಿಲ್ಲಿ - ಹಿರಿಯ ನಟಿ ಆಶಾ ಪರೇಖ್ ಅವರಿಗೆ ಶುಕ್ರವಾರ ಭಾರತೀಯ ಚಿತ್ರರಂಗದ ಅತ್ಯುನ್ನತ ಮನ್ನಣೆಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 79 ವರ್ಷದ ಪಾರೇಖ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.

ಆಶಾ ತಮ್ಮ 80 ನೇ ಹುಟ್ಟುಹಬ್ಬದ ಒಂದು ದಿನ ಮೊದಲು ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಲು ಕೃತಜ್ಞನಾಗಿದ್ದೇನೆ ಎಂದು ಪ್ರಶಸ್ತಿ ಸ್ವೀಕರಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಳೆದ ಕೆಲ ದಿನಗಳ ಹಿಂದೆ ಹಿರಿಯ ನಟಿ ಆಶಾ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ನಿರ್ಮಾಪಕರು ಹಾಗೂ ನಿರ್ದೇಶನದಲ್ಲೂ ಆಶಾ ಹೆಸರು ಗಳಿಸಿದ್ದರು. 

0 Comments

Post a Comment

Post a Comment (0)

Previous Post Next Post