ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಬಂದ್

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಬಂದ್

 


ಧರ್ಮಸ್ಥಳ : ಸೂರ್ಯಗ್ರಹಣದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಬಂದ್ ಮಾಡಲಾಗಿದೆ.


 ಇಂದು ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶ ಮಾಡಲಾಗಿತ್ತು.

ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ಬಳಿಕ ರಾತ್ರಿ 7:30ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.

0 تعليقات

إرسال تعليق

Post a Comment (0)

أحدث أقدم