ಬೆಂಗಳೂರು : ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನ ಸೌಧದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಒಪ್ಪಿಗೆ ನೀಡಿದೆ.
Post a Comment