ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಏರ್ ಪೋರ್ಟ್ ಗೆ ಬಸವೇಶ್ವರ ಹೆಸರಿಡಲು ನಿರ್ಧಾರ

ಏರ್ ಪೋರ್ಟ್ ಗೆ ಬಸವೇಶ್ವರ ಹೆಸರಿಡಲು ನಿರ್ಧಾರ

 


ಬೆಂಗಳೂರು : ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.


 ವಿಧಾನ ಸೌಧದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.


ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಒಪ್ಪಿಗೆ ನೀಡಿದೆ.


0 تعليقات

إرسال تعليق

Post a Comment (0)

أحدث أقدم