ಗಂಗಾವತಿ: ಶಾಸಕರಾದ ಪರಣ್ಣ ಮುನವಳ್ಳಿ ಅವರು ಪಕ್ಷದ ಮುಖಂಡರೊಂದಿಗೆ ಬುಧವಾರ (ಅ.26) ದೀಪಾವಳಿಯ ಪಾಡ್ಯದ ಪ್ರಯುಕ್ತ ಗಂಗಾವತಿ ನಗರದಲ್ಲಿ ಕೊಪ್ಪಳ ರಾಯಚೂರು ರಸ್ತೆಯಲ್ಲಿನ ಅಂಗಡಿಗಳಿಗೆ ಭೇಟಿ ನೀಡಿ ಲಕ್ಷ್ಮೀ ದೇವಿ ದರ್ಶನ ಪಡೆದರು.
ಈ ಸಮಯದಲ್ಲಿ ಶಾಸಕರನ್ನ ಗೌರವಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ನಗರ ಘಟಕ ಅಧ್ಯಕ್ಷರಾದ ಕಾಶಿನಾಥ ಚಿತ್ರಗಾರ್, ನಗರಸಭೆ ಸದಸ್ಯರಾದ ವಾಸುದೇವ ನವಲಿ, ಮಾಜಿ ಸದಸದಯರಾದ ಹನುಮಂತಪ್ಪ ನಾಯಕ, ಮುಖಂಡರಾದ ಮೋಹನ್ ಸಿಂಗ್, ಸಂಗಮೇಶ ಅಯೋದ್ಯ, ಟಿ.ಆರ್ ರಾಯಭಾಗಿ, ಶರಣಬಸವ ಸಿಬಿಎಸ್, ಪರಶುರಾಮ್ ಹಾಗೂ ನಗರದ ಗಣ್ಯರು, ಪಕ್ಷದ ಮುಖಂಡರು, ಹಿರಿಯರು, ಹಿತೈಷಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق