ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಐವರ್ನಾಡು; ಗ್ರಾ.ಪಂಚಾಯತ್ ನಲ್ಲಿ ಕೋಟಿ ಕಂಠ ಗೀತಾ ಗಾಯನ ಕಾರ್ಯಕ್ರಮ

ಐವರ್ನಾಡು; ಗ್ರಾ.ಪಂಚಾಯತ್ ನಲ್ಲಿ ಕೋಟಿ ಕಂಠ ಗೀತಾ ಗಾಯನ ಕಾರ್ಯಕ್ರಮ

 




ಸುಳ್ಯ: ಐವರ್ನಾಡು ಗ್ರಾ.ಪಂಚಾಯತ್ ನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ರೂಪಿಸಿದ ಕೋಟಿ ಕಂಠ ಗಾಯನ ಕಾರ್ಯಕ್ರಮ ಅ.28 ರಂದು ನಡೆಯಿತು. ಈ ಸಂದರ್ಭದಲ್ಲಿ ಹಲವು ಸಂಘ ಸಂಸ್ಥೆಯವರು ಭಾಗಿಯಾಗಿದ್ದರು.

0 تعليقات

إرسال تعليق

Post a Comment (0)

أحدث أقدم