ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಐವರ್ನಾಡು; ಅ.21ರಂದು ಹುಚ್ಚು ನಾಯಿ ರೋಗನಿರೋಧಕ ಲಸಿಕೆ ಕಾರ್ಯಕ್ರಮ

ಐವರ್ನಾಡು; ಅ.21ರಂದು ಹುಚ್ಚು ನಾಯಿ ರೋಗನಿರೋಧಕ ಲಸಿಕೆ ಕಾರ್ಯಕ್ರಮ

 



ಐವರ್ನಾಡು: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರಿಂದ ಐವರ್ನಾಡು ಗ್ರಾಮಪಂಚಾಯತ್ ಸಹಯೋಗದೊಂದಿಗೆ ಅ. 21ರಂದು ಹುಚ್ಚು ನಾಯಿ ರೋಗನಿರೋಧಕ ಲಸಿಕಾ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದೆ. ಈ ಕೆಳಗಿನ ವೇಳಾಪಟ್ಟಿಯಂತಿದೆ.



ಗ್ರಾಮಸ್ಥರು ತಮ್ಮ ಮನೆಯ ಸಾಕು ನಾಯಿಗಳನ್ನು ಕರೆ ತಂದು ಲಸಿಕೆ ಹಾಕಿಸಿಕೊಂಡು ರೇಬಿಸ್ ನಿರ್ಮೂಲನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗ್ರಾ.ಪಂ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಅವರು ತಿಳಿಸಿದ್ದಾರೆ.

0 Comments

Post a Comment

Post a Comment (0)

Previous Post Next Post