ಬೆಂಗಳೂರು: ಸಂಸ್ಕೃತಿ ಚಿಂತಕ, ಲೇಖಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರು ಸ್ವತಃ ರಚಿಸಿ ತಮ್ಮ ಪ್ರಣವ ಮೀಡಿಯಾ ಹೌಸ್ ವತಿಯಿಂದ ಪ್ರಕಟಿಸಿರುವ ಸತ್ಸಂಗ ಸಂಪದ, ವಂದೇ ಗುರುಪರಂಪರಾಮ್ ಕೃತಿಗಳನ್ನು ಕನ್ನಡದ ಖ್ಯಾತ ಹಿರಿಯ ಚಲನಚಿತ್ರ ನಟ, ಇತ್ತೀಚೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೆ ಭಾಜನರಾದ ರಮೇಶ್ ಅರವಿಂದ್ ಅವರಿಗೆ ನೀಡಿದರು.
ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಅವರು ಪುಸ್ತಕ ಸಂಸ್ಕೃತಿಯನ್ನು ಕಟ್ಟುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯದ ಕೊಡುಗೆ ಅಪಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
Post a Comment