ಸುಬ್ರಹ್ಮಣ್ಯ: ಅ. 25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೂರ್ಯಗ್ರಹಣ ಇರುವುದರಿಂದ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ.
ಅಕ್ಟೋಬರ್ 26ರಂದು ದೇವರ ನಿತ್ಯದ ಪೂಜಾ ಸಮಯಗಳಲ್ಲಿ ಬದಲಾವಣೆ ಇರುವುದರಿಂದ ಬೆಳಗ್ಗೆ 9ರಿಂದ ಭಕ್ತರಿಗೆ ದೇವರ ದರ್ಶನ, ಸೇವೆಗಳು ಆರಂಭಗೊಳ್ಳಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
Post a Comment