ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿಗೆ ವಿಜಯಕುಮಾರ ಆಯ್ಕೆ

ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿಗೆ ವಿಜಯಕುಮಾರ ಆಯ್ಕೆ

 


ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಸಪ್ಪನ ಮಾಳಿಗೆ ಗ್ರಾಮದ ವಾಸಿಯಾದ ಡಾ. ವಿಜಯಕುಮಾರ ಅವರಿಗೆ ತಮಿಳುನಾಡಿನಲ್ಲಿ ನಡೆದ SALIS-2022 ಸಮ್ಮೇಳನದಲ್ಲಿ SLIS ಸಂಸ್ಥೆಯಿಂದ ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಚಿತ್ರದುರ್ಗದ ಎಸ್.ಜೆ.ಎಂ. ಕಾಲೇಜಿನಲ್ಲಿ ಬಿಎಸ್‍ಸಿ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂಎಸ್‍ಸಿ ಹಾಗೂ ಪಿಹೆಚ್‍ಡಿ ಪದವಿ ಪಡೆದಿದ್ದಾರೆ.


ಪ್ರಸ್ತುತ ವಿಜಯಕುಮಾರ ಪಾಂಡಿಚೇರಿ ವಿಶ್ವವಿದ್ಯಾಲಯದಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


0 تعليقات

إرسال تعليق

Post a Comment (0)

أحدث أقدم