ಬೆಂಗಳೂರು: ಅಮೂಲ್ಯಾ ಮತ್ತು ಜಗದೀಶ್ ದಂಪತಿ ಮಕ್ಕಳ ಮುಡಿ ಕೊಟ್ಟಿದ್ದಾರೆ. ತಿರುಪತಿಯಲ್ಲಿ ಅವಳಿ ಮಕ್ಕಳ ಮುಡಿ ಶಾಸ್ತ್ರ ಮಾಡಿದ್ದಾರೆ. ಮಕ್ಕಳ ಮುಡಿ ಶಾಸ್ತ್ರಕ್ಕೆ ಇಡೀ ಕುಟುಂಬ ತಿರುಪತಿಗೆ ತೆರಳಿತ್ತು.
ಹೊಸ ಲುಕ್‌ಲ್ಲಿ ಕಾಣಿಸಿಕೊಂಡಿರುವ ಅಥರ್ವ್ ಮತ್ತು ಆಧವ್ ಜೊತೆ ಇಡೀ ಕುಟುಂಬ ಕ್ಯಾಮರಾಗೆ ಪೋಸ್ ನೀಡಿದೆ.
ಅಥರ್ವ ಮತ್ತು ಆಧವ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. .
إرسال تعليق