ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಐಶ್ವರ್ಯ ರೈ ಮಗಳು ಆರಾಧ್ಯಳ 11ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ

ಐಶ್ವರ್ಯ ರೈ ಮಗಳು ಆರಾಧ್ಯಳ 11ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ

 


ಬಾಲಿವುಡ್‌ನ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್  ಮಗಳು ಆರಾಧ್ಯಳ 11 ನೇ ವರ್ಷದ ಹುಟ್ಟುಹಬ್ಬವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ನ್ನು ಹಂಚಿಕೊಳ್ಳುವ ಮೂಲಕ ಶುಭ ಹಾರೈಸಿದ್ದಾರೆ.


ಐಶ್ವರ್ಯಾ ರೈ ಮಗಳು ಆರಾಧ್ಯ ತಮ್ಮ ತಾಯಿಯಿಂದ ವಿಶೇಷ ಹುಟ್ಟುಹಬ್ಬದ ಶುಭಾಶಯವನ್ನು ಸ್ವೀಕರಿಸಿದ್ದಾರೆ.


ಆರಾಧ್ಯ ಅವರ 11 ನೇ ಹುಟ್ಟುಹಬ್ಬದಂದು, ಐಶ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ನ್ನು ಹಂಚಿಕೊಂಡಿದ್ದು, ಅದರಲ್ಲಿ “ನನ್ನ ಪ್ರೀತಿ. ನನ್ನ ಜೀವನ. ನಾನು ನಿನ್ನನ್ನು ಪ್ರೀತಿಸುತ್ತೇನೆ ನನ್ನ ಆರಾಧ್ಯ” ಎಂದು ಬರೆದುಕೊಂಡಿದ್ದಾರೆ.


 


0 Comments

Post a Comment

Post a Comment (0)

Previous Post Next Post