ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ ಮೊಸರು ಹಾಲಿನ ದರ ಏರಿಕೆ ;ಮಧ್ಯರಾತ್ರಿಯಿಂದಲೇ ನೂತನ ದರ ಜಾರಿ

ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ ಮೊಸರು ಹಾಲಿನ ದರ ಏರಿಕೆ ;ಮಧ್ಯರಾತ್ರಿಯಿಂದಲೇ ನೂತನ ದರ ಜಾರಿ

 


ನಂದಿನಿ ಹಾಲು ಹಾಗೂ ಮೊಸರಿನ ದರವನ್ನು 3 ರೂಪಾಯಿಗಳಷ್ಠು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.


ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ. ಕೆಎಂಎಫ್ ಆಡಳಿತ ಮಂಡಳಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. 


ಮಗಳವಾರದಿಂದ ಈ ಪರಿಷ್ಕೃತ ಬೆಂಬಲ ಜಾರಿಯಾಗುತ್ತದೆ ಎಂದು ತಿಳಿದು ಬಂದಿದೆ.



0 تعليقات

إرسال تعليق

Post a Comment (0)

أحدث أقدم