Homeಕರಾವಳಿ ನಳಿನ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ byharshitha -November 19, 2022 0 ಮಂಗಳೂರು: ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.
Post a Comment